ಬಂಟ್ವಾಳ ನಗರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಗೌಡ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ. ಬಂಟ್ವಾಳ: ರಾಜ್ಯ ಪೋಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, ಪೋಲೀಸ್...
ಬೆಳ್ತಂಗಡಿ: ಹಾಸನ ಜಿಲ್ಲೆಯ ಅರಕಲಗೂಡಿನ ವಿವಾಹಿತ ವ್ಯಕ್ತಿಯೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು...
ಮಂಗಳೂರು: ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸೆ.19ರ ಸೋಮವಾರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕಿನ ತಹಶೀಲ್ದಾರರ ಕಚೇರಿ, ಸೆ.20ರ ಮಂಗಳವಾರ ಬೆಳಿಗ್ಗೆ...
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿಗೆ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕೆ. ಸಿ. ಪೂವಯ್ಯ ಅವರು ನೇಮಕಗೊಂಡಿದ್ದು, ಇಂದು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು. ಶ್ರೀನಿವಾಸ ತಂತ್ರಿ ಕಲ್ಯಾ...
ಬೆಂಗಳೂರು : ಹ್ಯಾಶ್ ಆಯಿಲ್ ಮಾರಾಟದಲ್ಲಿ ತೊಡಗಿದ್ದ ಕೇರಳ ಮೂಲದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಮೂಲದ ರಾಹುಲ್ (25) ಎಂಬಾತ ಬಂಧಿತ ಆರೋಪಿ. ಬಂಧಿತನಿಂದ 10 ಲಕ್ಷ ರೂ. ಮೌಲ್ಯದ ಹ್ಯಾಶ್...
ಬೆಂಗಳೂರು: ಇತ್ತೀಚೆಗಷ್ಟೇ ಎಸ್ಪಿ ಆಗಿ ಪ್ರಮೋಶನ್ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ಕಟಾವ್ಕರ್ ಶವ ಬೆಂಗಳೂರಿನ ಪುಟ್ಟೇನಹಳ್ಳಿಯ ತನ್ನ ಸ್ವಗೃಹದಲ್ಲೇ ಪತ್ತೆಯಾಗಿದೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದ ವೇಳೆ ಶೋಭಾ ಕಟಾವ್ಕರ್ (53) ಒಬ್ಬರೇ...
ಬೆಂಗಳೂರು: ಜಮೀನು ವಿವಾದದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎರಡು ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ (ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದಾರೆ. 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ...