ಬಿಹಾರ: ಹಿರಿಯ ಅಧಿಕಾರಿಯೋರ್ವರು ಪೊಲೀಸ್ ಸಿಬ್ಬಂದಿ ಸರಿಯಾಗಿ ಕೆಲಸವನ್ನೇ ಮಾಡಿಲ್ಲ ಎಂದು ಅವರನ್ನೇ ಲಾಕಪ್ನೊಳಗೆ ಹಾಕಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನಾಲ್ಕೈದು ಮಂದಿ ಪೊಲೀಸರು ಲಾಕಪ್ನೊಳಗೆ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿನ...
ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿ 28 ವರ್ಷಗಳ ಹಿಂದೆ ಚಿನ್ನಕ್ಕಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿ ಜೈಲಿನಲ್ಲಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರವೀಣ್ ಕುಮಾರ್ನಿಗೆ ಬಿಡುಗಡೆ ಭಾಗ್ಯ ಸಿಗದಿರುವ ಬಗ್ಗೆ ಸಂತ್ರಸ್ತರ ಸಂಬಂಧಿಕರು ಸಮಾಧಾನ...
ಚಂಡೀಗಢ್: ಅಕ್ರಮ ಗಣಿಗಾರಿಕೆ ಮಾಫಿಯಾವನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಆರೋಪಿಗಳು ಲಾರಿ ಹರಿಸಿ ಕೊಲೆ ಮಾಡಿರುವ ದುರಂತ ಘಟನೆ ಚಂಡೀಗಢದ ಹರ್ಯಾಣದ ನುಹ್ನಲ್ಲಿ ನಡೆದಿದೆ. ಸುರೇಂದ್ರ ಸಿಂಗ್ ಬಿಷ್ಣೋಯ್ ಮೃತ ಪೊಲೀಸ್...
ಪುತ್ತೂರು: ಉಪ್ಪಿನಂಗಡಿ ಗ್ರಾಮದ ರಾಗ್ ಜನರಲ್ ಸ್ಟೋರ್ ಬಳಿ (40 ವರ್ಷ) ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 173 ಸೆಂ.ಮೀ. ಎತ್ತರ, ಬಿಳಿ ಮೈಬಣ್ಣ, ಕೋಲು...
ತಿರುವನಂತಪುರ: ಪೊಲೀಸ್ ಅಧಿಕಾರಿಯೊಬ್ಬರು ಕುಡಿದು ಟೈಟ್ ಆಗಿ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇರಳದ ತ್ರಿಶೂರ್ನಲ್ಲಿ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ಸಹಾಯಕ...