ಮಂಗಳೂರು/ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಗೆ ಆಗಮಿಸಿದ್ದಾರೆ. ಬೈಂದೂರು ಸಮೀಪದ ಅರೆ ಶಿರೂರಿನ ಹೆಲಿಪ್ಯಾಡ್ ನಲ್ಲಿ ಇಳಿದ ಅವರು, ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಬೆಂಗಳೂರಿನಿಂದ...
ಮಂಗಳೂರು/ರಾಮನಗರ: “ಕೆಲವರು ಒಳ್ಳೆಯವರಂತೆ ಸಮಾಜಕ್ಕೆ ಬಿಂಬಿಸಿ ತೋರಿಸಿದ್ದಾರೆ. ಅಂಥವರ ಸತ್ಯವನ್ನು ಹೊರ ತರುತ್ತೇನೆ” ಇದು ಸಿಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಸಿಡಿಸಿದ ಹೊಸ ಬಾಂಬ್. ಒಂದೆಡೆ ಚನ್ನಪಟ್ಟಣದಲ್ಲಿ ಟಿಕೆಟ್ ಪಡೆಯಲು...
ಮಂಗಳೂರು/ದೆಹಲಿ: ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳ ಬಗ್ಗೆ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ “ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದ”ವರಿಗೆ 11 ಲಕ್ಷ ನೀಡುತ್ತೇನೆ” ಎಂಬುವುದಾಗಿ...
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ....
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಡಲು ಎನ್ಡಿಎ ಹಿಂದೇಟು ಹಾಕಿದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹದಿನೆಂಟನೇ...
ನವದೆಹಲಿ / ಮಂಗಳೂರು : ರಾಯ್ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ...
ಉಡುಪಿ: ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು...
ಮಂಗಳೂರು : 400 ಸೀಟು ಗೆಲ್ಲುತ್ತೇವೆ ಅಂದಿರುವ ಬಿಜೆಪಿಯ ಹೇಳಿಕೆಗೆ ನಟ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದು, 420 ಗಳಷ್ಟೇ ಹೀಗೆ ಹೇಳ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇದು ಅಹಂಕಾರದ ಹೇಳಿಕೆಯಾಗಿದ್ದು, ಇಲ್ಲಿ ಜನರು ಎಲ್ಲವನ್ನೂ...