LATEST NEWS4 years ago
ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಬ್ಬ ಜನಪ್ರತಿನಿಧಿ ಬಲಿ
ಬೆಂಗಳೂರು : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆಪ್ಟೆಂಬರ್ 1 ರಂದು ದಾಖಲಾಗಿದ್ದರು....