LATEST NEWS1 year ago
ವಿಧಾನಸಭೆಯ ಅಧಿವೇಶನದಲ್ಲಿ ಬ್ಲೂಫಿಲಂ ವೀಕ್ಷಿಸಿದ ಬಿಜೆಪಿ ಶಾಸಕ: ವೀಡಿಯೋ ವೈರಲ್
ಅಗರ್ತಲ: ತ್ರಿಪುರಾ ವಿಧಾನಸಭೆಯ ಅಧಿವೇಶನದ ವೇಳೆ ಬಿಜೆಪಿ ಶಾಸಕ ಜದಬ್ ಲಾಲ್ ನಾಥ್ ಅವರು ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತ್ರಿಪುರಾದ ಬಾಗ್ಬಾಸಾ ವಿಧಾನಸಭಾ ಕ್ಷೇತ್ರದ ಬಿಜೆಪಿ...