LATEST NEWS2 years ago
ಉಡುಪಿ: ಸೈಕಲ್ನಲ್ಲಿ ಬರುತ್ತಿದ್ದ ಬಾಲಕನಿಗೆ ಬಸ್ ಢಿಕ್ಕಿ-ಗಂಭೀರ ಗಾಯ
ಉಡುಪಿ: ಶಾಲೆ ಬಿಟ್ಟು ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಬಸ್ ಢಿಕ್ಕಿಯಾಗಿ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕಟಪಾಡಿ ಪೋಸಾರು ಜಂಕ್ಷನ್ನಲ್ಲಿ ಅಜಾಗ್ರತೆಯಿಂದ ಬಸ್ಸು ಚಲಾಯಿಸಿ...