ಮಂಗಳೂರು: 7 ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ...
ಪುತ್ತೂರು: ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೊ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಕುದ್ಕಾಡಿ ನಾರಾಯಣ ರೈ ಎಂಬಾತನಿಗೆ...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಪುತ್ತೂರಿನ ಖಾಸಗಿ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಎಂಬಾತನಿಗೆ ಪುತ್ತೂರು ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ. ವಿದ್ಯಾಸಂಸ್ಥೆಯ ವಸತಿ...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟು ನಿವಾಸಿ ಎಲ್ಯಾಸ್...
ಮಂಗಳೂರು: ಅಂಗಡಿಗೆ ಬಂದಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಾಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ. ಆರೋಪಿ ಉಸ್ಮಾನ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ...
ಮಂಗಳೂರು: ನಗರದ ಗುರುಪುರದ ಚಿಲಿಂಬಿ ಗುಡ್ಡೆಯಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಕ್ಸೋ ಹಾಗೂ ಎನ್ಡಿಪಿಎಸ್ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಯುವಕ-ಯುವತಿಯರ ತಂಡವೊಂದು ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು....
ಉಡುಪಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಉಡುಪಿ ಕಾರ್ಕಳದ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಶಿವಮೊಗ್ಗ ಮೂಲದ ನಯಾಜ್ (26)ನನ್ನು ಬಂಧಿಸಲಾಗಿದೆ. ಮೊಬೈಲ್ ಮೂಲಕ ಬಾಲಕಿ ಜೊತೆಗೆ ಸಂಪರ್ಕ ಮಾಡಿ ಸಲುಗೆ ಬೆಳೆಸಿಕೊಂಡಿದ್ದ...