LATEST NEWS4 months ago
ಪವರ್ ಟಿವಿ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್!
ನವದೆಹಲಿ: ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ...