LATEST NEWS2 years ago
ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದಾಗ ಕರೆಂಟ್ ಶಾಕ್-ಮೆಸ್ಕಾಂ ಸಿಬ್ಬಂದಿ ಜೀವಾಂತ್ಯ
ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ಆಗಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಎಂಬಲ್ಲಿ ನಡೆದಿದೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್ಮ್ಯಾನ್ ಬಸವರಾಜ್...