DAKSHINA KANNADA3 years ago
ಪತ್ರಕರ್ತ ಪ್ರದೀಶ್ ಮರೋಡಿಗೆ ಪ.ಗೋ.ಪ್ರಶಸ್ತಿ ಪ್ರದಾನ..
ಮಂಗಳೂರು: ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ ಎಂದು ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ...