FILM2 months ago
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: 3 ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ...