DAKSHINA KANNADA2 months ago
ಬಿಜೆಪಿ ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಪ್ರಮೋದ್ ಕರ್ಕೇರ
ಮಂಗಳೂರು : ಮಂಗಳೂರು ಉತ್ತರ ಮಂಡಲದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಪ್ರಮೋದ್ ಕರ್ಕೇರ ನೇಮಕಗೊಂಡಿದ್ದಾರೆ. ಯುವ ನಾಯಕನಾಗಿ ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಸಾಮಾನ್ಯ ಕಾರ್ಯಕರ್ತ ಪ್ರಮೋದ್ ಕರ್ಕೇರಾಗೆ ಮಂಗಳೂರು ಉತ್ತರ ಮಂಡಲ...