LATEST NEWS9 months ago
ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್; ಏನಂದ್ರು ಪ್ರಮೋದ್ ಮಧ್ವರಾಜ್!?
ಉಡುಪಿ : ದೇಶದಲ್ಲಿ ಚುನಾವಣಾ ಕಣ ರಂಗೇರುತ್ತಾ ಸಾಗುತ್ತಿದೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಈ ಬಾರಿ ಸಾಕಷ್ಟು ಸದ್ದು ಮಾಡಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಇಲ್ಲಿ ಟಿಕೆಟ್ ನೀಡಕೂಡದು....