LATEST NEWS1 year ago
ಜಾರಕಿಹೊಳಿ ವಿರುದ್ಧ ಶ್ರೀರಾಮ ಸೇನೆ ಆಕ್ರೋಶ : ಮುಸ್ಲಿಮರ ಮತಕ್ಕಾಗಿ ಹಿಂದೂಗಳ ಅವಹೇಳನ ಮಾಡ್ತಿರೋದು ನೀಚ ಕೆಲಸ ಅಂದ್ರು ಮುತಾಲಿಕ್..!
ಶಿವಮೊಗ್ಗ: ಮುಸ್ಲಿಮರ ಮತಕ್ಕಾಗಿ ಹಿಂದೂಗಳಿಗೆ ಅವಹೇಳನ ಮಾಡುತ್ತಿರುವುದು ಅತ್ಯಂತ ನೀಚ ಕೆಲಸ ಎಂದು ಶ್ರೀರಾಮ ಸೇನೆ ವರಿಷ್ಟ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಹಿಂದೂ ಎಂಬ ಪದ ಜಗತ್ತಿನ ತುಂಬ...