ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಅಪರಾಧಿಗಳು ಯಾರು ಅಂತ ಗೊತ್ತಿದ್ರೆ, ಅವರನ್ನು ಗುಂಡು ಹೊಡೆದು ಸಾಯಿಸಿ ನನ್ನ ಬಳಿಗೆ ಬನ್ನಿ ನಾವು ರಕ್ಷಣೆ ನೀಡ್ತೇವೆಂದು ಎಂದು ರಾಮಸೇನಾ(rama sene ) ಸ್ಥಾಪಕಧ್ಯಕ್ಷ ಪ್ರಸಾದ್ ಅತ್ತಾವರ ಕರೆ...
ಮಂಗಳೂರು : ರಾಮ ಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ(40) ನನ್ನು ವಂಚನೆ ಪ್ರಕರಣದಲ್ಲಿ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಒರ್ವ ಪ್ರಾದ್ಯಾಪಕರಿಗೆ ವಿವೇಕ್ ಆಚಾರ್ಯ ಎಂಬವರ ಮೂಲಕ ಪ್ರಸಾದ್ ಅತ್ತಾವರ ಎಂಬವರ...