FILM12 months ago
ನಟ ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಸ್ವಲ್ಪ ಹೊತ್ತಲ್ಲೇ ಡಿಲೀಟ್ ಮಾಡಿದ ಪ್ರಶಾಂತ್ ಸಂಬರ್ಗಿ
ಬೆಂಗಳೂರು: ಕನ್ನಡ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ. ಶಿವರಾಜ್ ಕುಮಾರ್ ಬಗ್ಗೆ ವಿವಾದಾತ್ಮಕ...