bengaluru2 years ago
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಶಾಮೀಲಾದವರ ವಿರುದ್ಧ ಕಠಿಣ ಕ್ರಮ-ಸಿಎಂ ಬೊಮ್ಮಾಯಿ
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿ ‘ ಗೃಹಸಚಿವರು ಈಗಾಗಲೇ ಸಚಿವರಿಗೆ ಸೂಚನೆ ನೀಡಿದ್ದಾರೆ. ಯಾರ್ಯಾರು ಕೊಲೆಗಡುಕರಿದ್ದಾರೆ ಅವರನ್ನು ಅದು ಕೇರಳದ ಗಡಿ ಭಾಗದಲ್ಲಿದ್ದರೂ ಕೂಡಾ ಹಿಡಿಯಲು ಕಾನೂನು...