ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ರಿವಾರ್ಡ್ ವಾಂಟೆಡ್ ನೊಟೀಸ್ ರಿಲೀಸ್ ಮಾಡಲಾಗಿದೆ. ಆರೋಪಿ ನಂ 23 ನೌಷಾದ್ ನ ಸುಳಿವಿಗೆ 2 ಲಕ್ಷ ಬಹುಮಾನವನ್ನು...
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಎಸ್ಡಿಪಿಐ ಮುಖಂಡರನ್ನು ಪುತ್ತೂರಿನ ತಾಲೂಕು ಸರಕಾರಿ ಆಸ್ಪತ್ರೆಗೆ ಎನ್ಐಎ ಅಧಿಕಾರಿಗಳ ತಂಡ ಕರೆ ತಂದಿದೆ. ಬಂಧಿತರಾದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ...
ಬೆಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ...
ಪುತ್ತೂರು: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಸುಳ್ಯ ನ್ಯಾಯಾಲಯವು ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಹಂತಕ ಆರೋಪಿಗಳನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಇಂದು...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು 10 ಆರೋಪಿಗಳ...
ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು...