ಮಂಗಳೂರು: ಮಾಂಸದ ಕೋಳಿ ವ್ಯಾಪಾರ ಮಾಡುತ್ತಿದ್ದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಂತರ ಆತ ನಡೆಸುತ್ತಿದ್ದ ಅಂಗಡಿಯು ಇದೀಗ ಮತ್ತೆ ತೆರೆದುಕೊಂಡಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ವಹಿಸಿಕೊಂಡಿದ್ದು, ಇದೀಗ NIA ಜೊತೆಗೆ ತನಿಖೆಗೆ ಸಹಕರಿಸಲು 9 ಮಂದಿ ಜಿಲ್ಲೆಯ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ. ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಪಶ್ಚಿಮ ವಲಯ ಪೊಲೀಸ್ ತಂಡವನ್ನು ಐಜಿಪಿ ದೇವಜ್ಯೋತಿ ರೇ ಅಭಿನಂದಿಸಿದರು ಹಾಗೂ ತನಿಖೆಯಲ್ಲಿ ಭಾಗವಹಿಸಿದ 82 ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಪ್ರವೀಣ್ ನೆಟ್ಟಾರು ಪ್ರಕರಣ NIA ಗೆ ಅಧಿಕೃತ ಹಸ್ತಾಂತರ : ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿತ್ತಾ ಬಂಟ್ವಾಳ ಪೊಲೀಸ್ ತಂಡ..!? ಮಂಗಳೂರು : ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು 10 ಆರೋಪಿಗಳ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಿಯಾಬ್, ಬಶೀರ್, ರಿಯಾಝ್ ಎಂದು ಗುರುತಿಸಲಾಗಿದೆ....
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಖಚಿತ ಗುರುತು ಸಿಕ್ಕಿದೆ. ಅವರನ್ನು ಕೆಲವರು ಬಚ್ಚಿಟ್ಟಿದ್ದಾರೆ. ಆದಷ್ಟು ಶೀಘ್ರ ಅವರನ್ನು ಬಂಧಿಸುತ್ತೇವೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ತನ್ನ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸುಳ್ಯ ನಾವೂರು ನಿವಾಸಿ ಹಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್...