ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಬಂಧಿತರನ್ನು ಜಾಕೀರ್ ಸವಣೂರು, ಮೊಹಮ್ಮದ್ ಶಫೀಕ್ ಬೆಳ್ಳಾರೆ ಎಂದು ಗುರುತಿಸಲಾಗಿದೆ....
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸರ್ಕಾರವನ್ನು ಮುಟ್ಟಿ ನೋಡುವಂತೆ ಮಾಡಿದೆ. ಈ ಬಗ್ಗೆ ನಿನ್ನೆ ಮಧ್ಯರಾತ್ರಿ 12.15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ ಕರೆದು ಇಂದು ಬಿಜೆಪಿ ಸರ್ಕಾರದ...
ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ,ವಶಕ್ಕೆ ಪಡೆದವರಲ್ಲಿ ಅವರು ಎಂಬುದು ಸದ್ಯ ಹೇಳಲು ಸಾಧ್ಯವಿಲ್ಲ. ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ...
ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಲವು ಯುವಮೋರ್ಚಾದ ಮುಖಂಡರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ...
ಮಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವು ನಾಯಕರು ಖಂಡಿಸಿದ್ದು,...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ....
ಬೆಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹಸಚಿವರ ಜೊತೆ ಸಿಎಂ ತುರ್ತು ಸಭೆ ಕರೆದಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿ.ಟಿ ರವಿ ಸಹ ಭಾಗಿಯಾಗಿದ್ದು, ಪ್ರಕರಣ ಸಂಬಂಧ ಯಾವೆಲ್ಲ ಕ್ರಮ...
ಪುತ್ತೂರು: ನಿನ್ನೆ ಕೊಲೆಯಾದ ಪ್ರವೀಣ್ ಮೃತದೇಹ ಬೆಳ್ಳಾರೆ ಪೇಟೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಈ ವೇಳೆ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆಯಿತು ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ...
ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೈಯುವ ಮೂಲಕ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ. ಈ ಪ್ರಕರಣವನ್ನು ಎನ್ಐಎಗೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರಕಾವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ...
ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದ್ದು ಹಾಗೂ ಈ ಮೂರು ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಮಟೆಯಿಂದ ಜು.28...