ಪುತ್ತೂರು: ನಿನ್ನೆ ಸಂಜೆ ಕಾರ್ಯಕರ್ತನ ಕೊಲೆ ನಡೆದಿದ್ದು, ಈವರೆಗೆ ಯಾವುದೇ ಬಿಜೆಪಿ ಶಾಸಕ ಸ್ಥಳಕ್ಕೆ ಬಾರದಿರುವುದಕ್ಕೆ ಸಂಘಪರಿವಾರದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂದುವಾ ಇಂದುವಾ ಹಿಂದುತ್ವ, ಎಂಚಿನ ಹಿಂದುತ್ವ. ಪಾಪದಾಯೆ ಸೈತ್ಂಡ ಏರ್ಲಾ ಇಜ್ಜಿ” ಎಂದು...
ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಸ್ವತಃ ಎಸ್ಪಿ ತನಿಖೆಗೆ ಇಳಿದಿದ್ದು, ಮೂರು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಪುತ್ತೂರಿನ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಆಸ್ಪತ್ರೆ...
ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಮೂರು ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ಗೆ...
ಮಂಗಳೂರು: ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...