LATEST NEWS3 years ago
ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂಮರಿಗೆ ಆಶ್ರಯ ಕಲ್ಪಿಸಬಾರದು: ತೊಗಾಡಿಯಾ
ನಾಗ್ಪುರ: ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ...