LATEST NEWS8 hours ago
ಮಹಾಕುಂಭ ಮೇಳ 2025: ಗಮನ ಸೆಳೆಯುತ್ತಿರುವ ನಾಗಾ ಸಾಧ್ವಿಗಳು
ಮಂಗಳೂರು/ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳ-2025 ಜನವರಿ 13 ಕ್ಕೆ ಆರಂಭವಾಗಿದ್ದು, ಫೆಬ್ರುವರಿ 26ರ ತನಕ ನಡೆಯಲಿದೆ. ಮಹಾ ಕುಂಭಮೇಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು, ಅಪಾರವಾದ ನಂಬಿಕೆ, ಶ್ರದ್ಧೆಯು ಸಂಕೇತವಾಗಿದೆ. ಉತ್ತರ ಪ್ರದೇಶ ಸರ್ಕಾರ...