LATEST NEWS6 months ago
Olympics: ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪ್ರೀ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟ ಭಾರತದ ಪ್ರೀತಿ ಪವಾರ್..!
ಪ್ಯಾರಿಸ್/ಮಂಗಳೂರು: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 54ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಗೆಲುವಿನ ಪತಾಕೆಯನ್ನು ಹಾರಿಸುವ ಭರವಸೆಯನ್ನು ಮೂಡಿಸಿದ್ದಾರೆ. ಏಷಿಯನ್...