LATEST NEWS2 months ago
ಬಾಂಗ್ಲಾ ಹಿಂಸಾತ್ಮಕ ಪ್ರತಿಭಟನೆ; ಮಾಜಿ ಕ್ರಿಕೆಟಿಗನ ಮನೆಗೆ ಬೆಂಕಿ..!
ಬಾಂಗ್ಲಾದೇಶ/ಮಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಿ ದೇಶದಿಂದಲೇ ಪಲಾಯಾನ ಮಾಡಿದ್ದಾರೆ. ಕಳೆದ ಒಂದು ವಾರದಿಂದ ಸರಕಾರಿ ಹುದ್ದೆ ಮೀಸಲಾತಿಗಾಗಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಉದ್ವಿಗ್ನ ಸ್ಥಿತಿಗೆ ತಲುಪಿದ್ದು ದೇಶದಾದ್ಯಂತ...