LATEST NEWS2 years ago
ರಾಷ್ಟ್ರಪತಿ ಆಯ್ಕೆಗಾಗಿ ಇಂದು ಮತದಾನ: ಜು.21 ರಂದು ರಿಸಲ್ಟ್
ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆಗಾಗಿ ಇಂದು ಮತದಾನ ಆರಂಭವಾಗಿದೆ. ದೆಹಲಿಯ ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಉಳಿದಂತೆ ಎಲ್ಲಾ ಸಿಎಂಗಳು ಸಹ ಮತದಾನ ಮಾಡಿದರು. ಮತದಾನದ ನಂತರ ಮಾತನಾಡಿದ...