LATEST NEWS2 years ago
ವಿಶ್ವ ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತಕ್ಕೆ 142ನೇ ಸ್ಥಾನ: ವರದಿ ಒಪ್ಪಲ್ಲ ಎಂದ ಕೇಂದ್ರ
ನವದೆಹಲಿ:ವಿಶ್ವ ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತಕ್ಕೆ ವಿಶ್ವದ 180 ರಾಷ್ಟ್ರಗಳ ಪೈಕಿ 142ನೇ ಸ್ಥಾನ ದೊರಕಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವುದಿಲ್ಲ ಎಂದು ಕೇಂದ್ರ ಮತ್ತು ಪ್ರಸಾರ ಖಾತೆ ಮತ್ತು ಕ್ರೀಡಾ ಸಚಿವ ಅನುರಾಗ್...