DAKSHINA KANNADA2 years ago
ಫಲಾನುಭವಿಗಳಿಗೆ ಕಿಸಾನ್ ಕಾರ್ಡ್ ವಿತರಿಸಿದ ಪ್ರಧಾನಿ ನಮೋ
ಮಂಗಳೂರು: ಕೂಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಈಗಾಗಲೇ ಪ್ರಧಾನಿ ಮೋದಿಯವರು ಪಾಲ್ಗೊಂಡಿದ್ದಾರೆ. ನಂತರ ಪ್ರಧಾನಿಯವರು ಸಾಂಕೇತಿಕವಾಗಿ ಮೂರು ಜನ ಫಲಾನುಭವಿಗಳಿಗೆ ಕಿಸಾನ್ ಕಾರ್ಡ್ ವಿತರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ‘ಡಬಲ್ ಇಂಜಿನ್...