DAKSHINA KANNADA2 years ago
ಅರಬ್ಬೀ ಸಮುದ್ರದಲ್ಲಿ ಸರಕು ಸಾಗಾಟ ಹಡಗು ಮುಳುಗಡೆ ; 15 ಸಿಬಂದಿಗಳ ರಕ್ಷಣೆ..!
ಮಂಗಳೂರು : ಹವಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ಸರಕು ಸಾಗಾಟದ ಹಡಗೊಂದು ಮುಳುಗಡೆಯಾಗಿದ್ದು ಅದರಲ್ಲಿದ್ದ 15 ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಸಿರಿಯನ್ ರಾಷ್ಟ್ರೀಯತೆ ಹೊಂದಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಈ ಹಡಗು...