LATEST NEWS1 year ago
Kundapura: ಕಾರು,ಬೈಕ್ ಢಿಕ್ಕಿ- ಖಾಸಗಿ ಬಸ್ ಚಾಲಕ ಸಾವು..!
ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ...