ಮಂಗಳೂರು: ವಿಟ್ಲ-ಮಂಗಳೂರು ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸಿನ ಸಿಬ್ಬಂದಿ ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ...
ಉಡುಪಿ: ಇತ್ತೀಚೆಗೆ ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ಬಸ್ ಸಿಂಬಂದಿ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದರು. ಇದೀಗ ಅಂತಹುದೇ ಇನ್ನೊಂದು ಘಟನೆ ಉಡುಪಿ ನಗರದಲ್ಲಿ ಸೋಮವಾರ(ಆ.5) ಬೆಳಿಗ್ಗೆ ನಡೆದ...
ಉಡುಪಿ: ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ(ಜು.11) ರಾತ್ರಿ ನಡೆದಿದೆ. ಮೂಲತಃ ಬಾರಕೂರಿನ ನಿವಾಸಿ ಕುಂದಾಪುರ ಪುರಸಭೆಯಲ್ಲಿ ಪೌರ...
ಕಾಪು : ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾ*ವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ. ವಿಜಯಕುಮಾರ್(62 ವ) ಸಾ*ವನ್ನಪ್ಪಿದವರು. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ ಖಾಸಗಿ ಎಕ್ಸ್ ಪ್ರೆಸ್ ಬಸ್ ರಸ್ತೆ ದಾಟುತ್ತಿದ್ದ ವಿಜಯ ಕುಮಾರ್...
ಬಂಟ್ವಾಳ: ಬಸ್ ಚಾಲಕನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಫೆ.18ರಂದು ನಡೆದಿದೆ. ರಾಧ (66) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜ. 31 ರಂದು ನಡೆದಿದ್ದ...
ಬೆಂಗಳೂರು: ರಾಜ್ಯದಲ್ಲಿ ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವ ಕುರಿತಂತೆ ಎರಡು ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಶಕ್ತಿ...
ಮಂಗಳೂರು: ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಯೊಬ್ಬರಿಗೆ ಕಂಡೆಕ್ಟರ್ ಇತರ ಪ್ರಯಾಣಿಕರ ಸಮ್ಮುಖ ನಿಂದಿಸಿ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಪ್ರಯಾಣಿಕೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ದೇರಳಕಟ್ಟೆ ಸಮೀಪದ ಜಲಾಲ್ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ...
ರಾಜ್ಯದ ಮಹಿಳೆಯರಿಗೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಘೋಷಣೆ ಬೆನ್ನಲ್ಲೇ ಕರಾವಳಿಯಲ್ಲಿ ಹೆಚ್ಚಾಗಿ ಓಡಾಡುವ ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ....
ಖಾಸಗಿ ಬಸ್ ಹಾಗೂ ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಮುಕ್ಕ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಈ ಘಟನೆ ಮೇ. 12 ಶುಕ್ರವಾರದಂದು ನಡೆದಿದೆ. ಸುರತ್ಕಲ್: ಖಾಸಗಿ ಬಸ್ ಹಾಗೂ ಕೆಎಸ್ಆರ್ ಟಿಸಿ ಬಸ್...
ಬೆಂಗಳೂರು: ನಿಂತುಕೊಂಡಿದ್ದ ಬಸ್ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ಗಳಲ್ಲಿ...