ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ...
ಮಂಗಳೂರು: ನಗರದ ಖಾಸಗಿ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕರವಾಗಲಿ ಎನ್ನುವ ದೃಷ್ಟಿಯಿಂದ ಪರಿಚಯಿಸಲಾಗಿರುವ ಚಲೋ ಕಾರ್ಡ್ ಅತ್ಯಲ್ಪ ಅವಧಿಯಲ್ಲೇ ಜನಪ್ರಿಯವಾಗಿದ್ದು, ಮಂಗಳೂರಿನಲ್ಲಿ ಸಂಚರಿಸುವ 42 ಮತ್ತು 44 ನಂಬರಿನ ಬಸ್ಸುಗಳಲ್ಲಿ ಚಲೋ ಡಿಜಿಟಲ್ ಪಾಸುಗಳು ಮತ್ತು...
ತಿರುವನಂತಪುರಂ: ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾ.24ರಿಂದ ಕೇರಳದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ನಿರ್ವಾಹಕರ ಮುಷ್ಕರ ಇಂದು ಕೊನೆಗೊಂಡಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಸಚಿವಾಲಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು...
ಬಳ್ಳಾರಿ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಸಂಭವಿಸಿದ ಅಪಘಾತ ದುರದೃಷ್ಟಕರ ಘಟನೆಯಾಗಿದೆ. 8 ಜನರ ಸಾವಾಗಿ, 25 ಜನರಿಗೆ ಗಾಯವಾಗಿದೆ. ಪಾವಗಡ ವ್ಯಾಪ್ತಿಯ ಎಲ್ಲ ಖಾಸಗಿ ಬಸ್ ಪರವಾನಗಿ ರದ್ದು ಮಾಡ್ತೇವೆ ಎಂದು ಸಾರಿಗೆ ಸಚಿವ...
ಉಡುಪಿ: ಇಂದು ನಸುಕಿನ ಜಾವ 4.30ರ ಸುಮಾರಿಗೆ ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡವಾಗಿರಬೇಕೆಂದು ಶಂಕಿಸಲಾಗಿದೆ. ಬೆಂಕಿ ದುರಂತದಿಂದ ಬಸ್ಸು ಸಂಪೂರ್ಣ ಸುಟ್ಟು...