ಬೆಂಗಳೂರು: ಗೋಹತ್ಯೆ ಮತಾಂತರ ನಿಷೇಧ ಕಾಯ್ದೆ ಸೇರಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಎಲ್ಲ ವಿಧೇಯಕಗಳನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡಲಾಗುತ್ತದೆ. ಕೋಮು ಸಾಮರಸ್ಯ ಕದಡುವ ಕೆಲಸವನ್ನು ಯಾವುದೇ ಸಮುದಾಯಕ್ಕೆ ಸೇರಿದ ಸಂಘಟನೆಗಳು ಮಾಡಿದರೂ ಅವನ್ನು ನಿಯಂತ್ರಣ...
ಮಂಗಳೂರು: ನಾರಾಯಣ ಗುರುವಿನ ಹೆಸರಲ್ಲಿ ಓಟು ತೆಗೆದುಕೊಂಡು ಅದೇ ಸಮುದಾಯಕ್ಕೆ ಅನ್ಯಾಯವಾದಾಗ ಬಿಜೆಪಿ ಎಂಎಲ್ಎಗಳ ಬಾಯಿಗೆ ಬೀಗ ಬೀಳುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ ನೀಡಿದ ಅವರು...
ಬೆಂಗಳೂರು : ಸಂವಿಧಾನದ ಆಶಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಮೀಸಲು ಕ್ಷೇತ್ರವನ್ನು ಸಾಮಾನ್ಯ ದಲಿತನಿಗೆ ಬಿಟ್ಟುಕೊಟ್ಟು ಗೆಲ್ಲಿಸುವ ಬದ್ಧತೆ ಹೊಂದಿದ್ದಾರೆಯೇ ಎಂದು ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನೀಲ್...
ಮಂಗಳೂರು: ಪಿಎಸ್ಐ ಅಕ್ರಮ ನೇಮಕದ ಬಗ್ಗೆ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಅಧಿಕಾರಿಗಳ ಬೆಂಬಲ ಇಲ್ಲದೆ ಈ ನೇಮಕಾತಿ ಸಾಧ್ಯವಿಲ್ಲ, ನೇಮಕಾತಿ ಮುಖ್ಯಸ್ಥ ಯಾರು? ಇದನ್ನ ತನಿಖೆ ಮಾಡಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ...
ಮೈಸೂರು: ಪ್ರಿಯಾಂಕ್ ಖರ್ಗೆ ಹೆಸರು ಗಂಡೋ ಹೆಣ್ಣೊ ಎಂಬ ಬಗ್ಗೆ ಕ್ಲಾರಿಟಿನೇ ಇಲ್ಲ ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮರಿ...
ಕಲಬುರಗಿ: ಕಾಂಗ್ರೆಸ್ನವರು ಇಂದಿರಾ ಬಾರ್, ಹುಕ್ಕಾ ಬಾರ್ ವಿಷಯಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರಿಯಾಂಕ ಖರ್ಗೆ, ಶಾಸಕ ಸಿ.ಟಿ ರವಿ ಸಚಿವರಾಗಿಲ್ಲವೆಂದು ಹತಾಶೆಯಿಂದ ಏನೇನೋ ಹೇಳ್ತಿದ್ದಾರೆ. ಸಿಗರೇಟ್ ಸೇದುವುದು ಅಪರಾಧವಾ? ವಾಜಪೇಯಿ ಪ್ರತಿದಿನ ಕುಡಿಯುತ್ತಿದ್ದರಂತೆ, ಹಾಗಂತ ಬಾರ್ಗಳಿಗೆ...