ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ರಾಮೋಜಿ ರಾವ್ ಇಂದು ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ. ಪತ್ರಕರ್ತರಾಗಿ, ಶಿಕ್ಷಣ ಕ್ಷೇತ್ರ, ನಿರ್ಮಾಪಕರಾಗಿ ರಾಮೋಜಿ...
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೇರು ನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81 ವ) ರವರು ಎ.16ರಂದು ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಕನ್ನಡದಲ್ಲಿ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ...
ರಾಮ್ ಲೀಲಾ ಚಿತ್ರದ ನಿಮಾರ್ಪಕ ಸೌಂದರ್ಯ ಜಗದೀಶ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ಸಂಬಂಧಿಸಿದ ಹಿನ್ನಲೆಯಲ್ಲಿ ನಿರ್ಮಾಪಕ ಸೂಸೈಡ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸುಗುಣ ಆಸ್ಪತ್ರೆಯಲ್ಲಿ...
ತಮ್ಮ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿದ್ದಾರೆಂದು ನಿರ್ಮಾಪಕರಾದ ಎನ್. ಎಂ. ಸುರೇಶ್ ಮೊದಲಾವರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಎನ್. ಎಂ. ಸುರೇಶ್ ಹಾಗೂ ಕುಮಾರ್ ಅವರುಗಳು...
ಸಿನಿಮಾದಲ್ಲಿ ಅವಕಾಶ ಕೊಡಿಸುತ್ತೇನೆ ಮತ್ತು ಹಾಕಿದ ಬಂಡವಾಳಕ್ಕೆ ಡಬಲ್ ಹಣ ಕೊಡುತ್ತೇನೆ ಎಂದು ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರು ವಂಚಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ನಟಿಯೊಬ್ಬರು ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು:...
ದುಬೈ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ಸಿನಿಮಾ ಅಪ್ಡೇಟ್ಸ್ ಇದೀಗ ದೊರೆತಿದೆ. ಅವರ ಮುಂದಿನ ಸಿನಿಮಾ ಬಜೆಟ್ ಬರೋಬ್ಬರಿ 400 ಕೋಟಿ ಎಂದು ಹೇಳಲಾಗುತ್ತಿದ್ದು ಬಹುತೇಕ ಅದು ಖಚಿತವಾಗಿದೆ. ಈ ಪ್ರಮಾಣದಲ್ಲಿ...