FILM1 month ago
ಜೀ ಕನ್ನಡದ ಹೊಸ ಧಾರಾವಾಹಿಗೆ ಬೆಂಬಲಕೊಟ್ಟ ರಿಷಬ್ ಶೆಟ್ಟಿ
ಜೀ ಕನ್ನಡದಲ್ಲಿ ಇಂದಿನಿಂದ (ಆಗಸ್ಟ್ 12) ಹೊಸ ಧಾರಾವಾಹಿ ‘ಅಣ್ಣಯ್ಯ’ ಪ್ರಸಾರ ಕಾಣುತ್ತಿದೆ. ಅಣ್ಣ-ತಂಗಿಯ ಕಥೆಯನ್ನು ಇದು ಒಳಗೊಂಡಿದೆ. ನಾಲ್ಕೂ ತಂಗಿಯರ ಮದುವೆ ಮಾಡಬೇಕು ಎಂದು ಕಥಾ ನಾಯಕ ಅಂದುಕೊಂಡಿರುತ್ತಾರೆ. ಈ ರೀತಿಯಲ್ಲಿ ಧಾರಾವಾಹಿ ಕಥೆ...