LATEST NEWS3 years ago
ಮಂಗಳೂರು – ಫೆಬ್ರವರಿ 1 ರಿಂದ ಆಸ್ತಿ ಸಮೀಕ್ಷೆ ಪ್ರಾರಂಭ
ಮಂಗಳೂರು : ಆಸ್ತಿ ತೆರಿಗೆಯನ್ನು ಕ್ರಮಬದ್ಧವಾಗಿ ಸಂಗ್ರಹಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದಲ್ಲಿ ಆಸ್ತಿ ಸಮೀಕ್ಷೆ ಕಾರ್ಯ ಆರಂಭಗೊಳ್ಳಲಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ....