DAKSHINA KANNADA10 months ago
ಸುಬ್ರಹ್ಮಣ್ಯದಲ್ಲಿ ನೆರೆ ನೀರಿಗೆ ಸಿಲುಕಿದ್ದ 8 ಜನ- ಬೋಟ್ ಮೂಲಕ ರಕ್ಷಣೆ
ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ ನೆರೆ ನೀರು ನುಗ್ಗಿದ್ದು, ನೀರಿನಲ್ಲಿ ಸಿಲುಕಿದ್ದ 8 ಜನರನ್ನು ರಕ್ಷಿಸಲಾಗಿದೆ. ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ...