ಉಡುಪಿ: ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಲಾರಿಗಳನ್ನು...
ಮಂಗಳೂರು : ಹಂಪನಕಟ್ಟೆಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಮಾಜಿ ಶಾಸಕ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಏರ್ಪಡಿಸಿದ್ದ ದಿಲ್ಲಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಶಂಸುಲ್ ಇಸ್ಲಾಂ ಅವರ ಬಿ.ವಿ.ಕಕ್ಕಿಲ್ಲಾಯ ಸಂಸ್ಮರಣಾ ಉಪನ್ಯಾಸ ಕಾರ್ಯಕ್ರಮದ ವಿರುದ್ಧ ಎಬಿವಿಪಿ...
ಮಂಗಳೂರು : ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮತ್ತು ರೈತ ವಿರೋಧಿ ನೀತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಇಂದು ಮಂಗಳೂರಿನ ಕ್ಲಾಕ್...
ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬೀಡಿ ಕಾರ್ಮಿಕರ ಹಕ್ಕೊತ್ತಾಯ ಚಳವಳಿ ಆ.1ರಂದು ನಡೆಯಿತು. ಮಂಗಳೂರು: ತನ್ನ ವಾಸ್ತವ್ಯ ಮನೆಯನ್ನೇ ಬೀಡಿ ಕಾರ್ಖಾನೆಯಾಗಿ ಬಳಸಿ, ಸಮಯದ ಮಿತಿಯಿಲ್ಲದೆ ಹಗಲಿರುಳೆನ್ನದೆ ದುಡಿದು, ತಂಬಾಕಿನ ಧೂಳು ಆರೋಗ್ಯಕ್ಕೆ ಹಾನಿಕರವೆಂದು ತಿಳಿದೂ,...
ನಗರ ಹೊರ ವಲಯದ ಕುಳಾಯಿ ಹೊನ್ನಕಟ್ಟೆ ವಾರ್ಡ್ ನಂಬರ್ 8 ರಲ್ಲಿ ಇರುವ ಸಾರ್ವಜನಿಕ ರಸ್ತೆಯ ಸರ್ವೆಗೆ ಆಗಮಿಸಿದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ವಾಪಸಾದ ಘಟನೆ ನಡೆದಿದೆ. ಮಂಗಳೂರು : ನಗರ ಹೊರ ವಲಯದ...
ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮನೆ ಮಂದಿ, ಕುಟುಂಬಸ್ಥರು, ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ...
ಮಣಿಪುರ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ಖಂಡಿಸಿ ಮಂಗಳೂರು ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್ ಗಳ ವಠಾರದಲ್ಲಿ ಜು.23ರಂದು ಬಲಿ ಪೂಜೆಯ ಬಳಿಕ ಕೆಥೋಲಿಕ್ ಸಭಾದ ವತಿಯಿಂದ ಮೌನ ಪ್ರತಿಭಟನೆ ನಡೆಯಿತು. ಮಂಗಳೂರು: ಮಣಿಪುರ ರಾಜ್ಯದಲ್ಲಿ ಭುಗಿಲೆದ್ದ...
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು....
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ...
ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆ, ಖಾಸಗಿ ಬಸ್ ಮತ್ತು ಇತರೆ ಪ್ರಯಾಣಿಕ ಸಾಗಾಟ ವಾಹನಗಳ ಚಾಲಕ,ಮಾಲಕ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು: ರಾಜ್ಯ ಸರಕಾರದ ಫ್ರೀ ಬಸ್...