ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗಿ ಒಡೆತನಕ್ಕೆ ಖಂಡನೆ; ಕೆಂಜಾರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು:ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಂಬಯಿ ಮೂಲದ ಅದಾನಿ ಗ್ರೂಪಿಗೆ ವಹಿಸಿರುವುದನ್ನು ಖಂಡಿಸಿ, ನಗರದ ಕೆಂಜಾರಿನ ಮುಖ್ಯ ದ್ವಾರದ ಬಳಿ ಜಿಲ್ಲಾ...
ಹೆದ್ದಾರಿ ದುರಸ್ತಿಗೆ ಆಗ್ರಹ : ಹೆದ್ದಾರಿ ಪ್ರಾಧಿಕಾರದ ವಿರುದ್ಧ ಉಪ್ಪಿನಂಗಡಿಯಲ್ಲಿ SDPI ನಿಂದ ರಸ್ತೆ ತಡೆ..! ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗುವ ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿ ಹೊಂಡ, ಗುಂಡಿಗಳಿಂದ ಕೂಡಿ...
ರಸ್ತೆ ಬದಿ ಕಸ ಹಾಕುವ ದುರುಳರಿಗೆ ವಿಶಿಷ್ಟ ಬ್ಯಾನರ್ ಹಾಕಿ ಪ್ರತಿಭಟಿಸಿದ ಓಂತಿಬೆಟ್ಟು ಗ್ರಾಮಸ್ಥರು..! ಉಡುಪಿ : ರಸ್ತೆ ಬದಿ ಕಸ ಹಾಕುವವರು, ತಮ್ಮ ಮನೆಯಿಂದ ಕಸ ತಂದು ಯಾರು ಇಲ್ಲದನ್ನು ನೋಡಿ ರಸ್ತೆ ಬದಿ...
ವಿವಿಯಲ್ಲಿನ ಲೈಂಗಿಕ ಕಿರುಕುಳವನ್ನು ಮುಚ್ಚಿಟ್ಟ ಮಾಜಿ ಕುಲಸಚಿವ ಪ್ರೊ| ಎ.ಎಂ. ಖಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ.. ಮಂಗಳೂರು : ಎರಡು ವರ್ಷಗಳ ಹಿಂದೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ...
ಮಂಗಳೂರು : ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿಯ ಕುರಿತು ಕಾಂಗ್ರೇಸ್ ಜನರ ಹಾದಿ ತಪ್ಪಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಕಾಂಗ್ರೇಸ್ ಮುಖಂಡರು ತಮ್ಮ ನಾಯಕ ತಪ್ಪು ಮಾಡದೆ ಹೋಗಿದ್ದರೆ...
ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯವನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್(WIM) ವತಿಯಿಂದ ಪ್ರತಿಭಟನೆ ಮಂಗಳೂರು: ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್(WIM) ವತಿಯಿಂದ...
ಮಂಗಳೂರು : ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದ ಯುವತಿಯ ಬೆನ್ನು ಮೂಳೆಯನ್ನು ಮುರಿದು, ನಾಲಗೆಯನ್ನು ಕತ್ತರಿಸಿ ಅತ್ಯಾಚಾರ ಮಾಡಿ ನಂತರ ಚಿಕಿತ್ಸೆ ಫಲಕಾರಿಯಾಗದೆ ನಿಧನವಾದ ನಂತರ ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಬರ್ಬರವಾಗಿ ಸುಟ್ಟು ಹಾಕಿದ...
ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ ಮಸೀದಿ...
ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ಎಸ್ ಡಿಪಿಐ ಸಂಘಟನೆ ಬಂಟ್ವಾಳದಲ್ಲಿ ವಿಭಿನ್ನ ರೀತಿಯಲ್ಲಿ ಅಣಕು ಪ್ರದರ್ಶನ ಮತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತಾಡಿ...
ಉಡುಪಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕರಾವಳಿ ಜಿಲ್ಲೆಗಳಲ್ಲಿ ನೀರಸ...