LATEST NEWS3 years ago
ಪಿಎಸ್ಐ ಪರೀಕ್ಷೆ ಅಕ್ರಮ: ರ್ಯಾಂಕ್ ಹೋಲ್ಡರ್ಸ್ಗಳೇ ಆರೋಪಿಗಳು
ಬೆಂಗಳೂರು: ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದೊಂದು ಅಘಾತಕಾರಿ ವಿಷಯಗಳು ಹೊರಬರುತ್ತಿವೆ. ಇದೀಗ ಈ ಪ್ರಕರಣದಲ್ಲಿ 12 ಅಭ್ಯರ್ಥಿಗಳು ಬಂಧಿತರಾಗಿದ್ದು, ಅದರಲ್ಲಿ 9 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದವರು ಎಂಬುವುದು ತನಿಖೆ ವೇಳೆ ತಿಳಿದು ಬಂದಿದೆ....