LATEST NEWS2 years ago
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆ: ಅಭ್ಯರ್ಥಿಗಳಿಗೆ ರೀ ಎಕ್ಸಾಂ- ಗೃಹಸಚಿವ
ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಹಿಂದೆ ನಡೆದಿದ್ದ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ವಿಕಾಸಸೌಧದಲ್ಲಿ ಇಂದು ಸುದ್ದಿ...