ಪುತ್ತೂರು: ಪುತ್ತೂರು ವಿಭಾಗದ ಹೈವೇ ಗಸ್ತು ವಿಭಾಗದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ. ಕಬಕ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು ಪೊಲೀಸರು ವಿನಾ ಕಾರಣ ದಂಡ...
ಕಾಸರಗೋಡು: ಇಲ್ಲಿನ ಕುಂಬಳೆ ಹಾಗೂ ಪರಿಸರ ಪ್ರದೇಶಗಳಲ್ಲಿ ಅಸಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ವ್ಯಾಪಾರಿಗಳು ಇದರಿಂದ ಆತಂಕಕ್ಕೊಳಗಾಗಿದ್ದಾರೆ. ವಾರದ ಹಿಂದೆ ಕಳತ್ತೂರು ಹಾಗೂ ಬಂಬ್ರಾಣ ಪ್ರದೇಶಗಳಲ್ಲಿ ಯಾರೋ 200, 500ರೂ. ನೋಟುಗಳನ್ನು ಅಂಗಡಿಯವರಿಗೆ ನೀಡಿ ಯಾಮಾರಿಸಿದ್ದಾರೆ....
ಉಡುಪಿ: ಮಲ್ಪೆಯಿಂದ ತೀರ್ಥಹಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಚುನಾವಣೆ ಸಂದರ್ಭದಲ್ಲಿ ವೇಗ ಪಡೆದಿತ್ತು. ಚುನಾವಣೆ ಮುಗಿದ ನಂತರ ಮತ್ತೆ ಆಮೆ ಗತಿಯಲ್ಲಿ ಸಾಗುತ್ತಿದೆ. ಉಡುಪಿಯ ಆದಿ ಉಡುಪಿ ಪರಿಸರದಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ...
ಕೊಟ್ಟಿಗೆಹಾರ : ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ಕುಟುಂಬವನ್ನ ಜನರು ಅಡ್ಡಗಟ್ಟಿ ಹ*ಲ್ಲೆ ಮಾಡಿದ ಘಟನೆ ಕೊಟ್ಟಿಗೆಹಾರದ ಸಮೀಪ ನಡೆದಿದೆ. ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ...
ಮಂಗಳೂರು : ಚುನಾವಣೆಯಲ್ಲಿ ತನ್ನ ಮಗನಿಗೆ ಹಾವೇರಿಯಿಂದ ಟಿಕೆಟ್ ಕೊಟ್ಟಿಲ್ಲ ಎಂದು ಆಕ್ರೋಶಗೊಂಡಿರೋ ಕೆ.ಎಸ್.ಈಶ್ವರಪ್ಪ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಸೋದಿಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಜಾಗರಣ ವೇದಿಕೆಯ ಸತ್ಯಜಿತ್...
ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀಯದ ಜನಸ್ತೋಮದಿಂದ, ರಸ್ತೆ ಬದಿ ವ್ಯಾಪಾರಸ್ತರಿಗೆ, ಹಾಗೂ ಪಾರ್ಕಿಂಗ್ ಗೆ ಸಮಸ್ಯೆಯೂ ಕಾಡುತ್ತಿದ್ದು, ವಾಹನ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಉಡುಪಿ: ಉಡುಪಿ ಜಿಲ್ಲೆಯ...
ವಿಟ್ಲ: ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಗುಡ್ಡಕ್ಕೆ ಮೇಯಲು ಬಿಟ್ಟ ಆಡುಗಳು ನಾಪತ್ತೆಯಾಗುತ್ತಿತ್ತು. ಈ ಬಗ್ಗೆ...
ಸಾಮಾನ್ಯವಾಗಿ ದರೋಡೆಕೋರನ ಮೇಲೆ ನಾವು ಪ್ರಕರಣಗಳನ್ನು ದಾಖಲಿಸುವುದನ್ನ ನೋಡಿದ್ದೇವೆ, ಆದರೆ ಇಲ್ಲೊಬ್ಬ ದರೋಡೆಕೋರ ಜನರ ಮೇಲೆ ಪ್ರಕರಣ ದಾಖಲಿಸಿರುವ ವಿಚಿತ್ರ ಪ್ರಕರಣ ರಾಜ್ಯರಾಜಧಾನಿಯಲ್ಲಿ ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ಶಸ್ತ್ರಗಳನ್ನು...
ಮೂಡುಬಿದಿರೆ: ಮೂಡಬಿದ್ರೆ ತಾಲೂಕಿನ ತೋಡಾರು ಮತ್ತು ಗಾಂಧಿನಗರದಲ್ಲಿರುವ ಎರಡು ಮನೆಗಳಿಗೆ ಕಲ್ಲು ಎಸೆದದ್ದಲ್ಲದೆ ಅಂಗಳದಲ್ಲಿದ್ದ ಕಾರು ಮತ್ತು ಓಮ್ನಿ ವಾಹನಗಳನ್ನು ಹಾನಿಗೊಳಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಇಂದು ಮುಂಜಾನೆ ನಡೆದಿದೆ.ತೋಡಾರಿನ ಅರುಣ್ ಎಂಬವರ ಮನೆಗೆ ಕಲ್ಲೆಸೆದು ...