LATEST NEWS3 years ago
ಮಂಗಳೂರು: ಲೋಕಾಯುಕ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
ಮಂಗಳೂರು: ನಗರದ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ದೂರು...