ಮಂಗಳೂರು ನಗರದ ಪಂಪ್ ವೆಲ್ ಬಳಿ ಇಂದು ಬೆಳಿಗ್ಗೆ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣ ಅಂತ್ಯ ಕಂಡಿದ್ದಾನೆ. ಕಡಬ ತಾಲೂಕಿನ ಇಚ್ಲಂಪಾಡಿಯ ಸಂದೇಶ್(25) ಮೃತ ಯುವಕನಾಗಿದ್ದಾನೆ. ಮಂಗಳೂರು :...
ಮಂಗಳೂರಿನ ಪಂಪ್ವೆಲ್-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರು: ಮಂಗಳೂರಿನ ಪಂಪ್ವೆಲ್-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್...
ಮಂಗಳೂರು: ಮಂಗಳೂರು ನಗರದ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಈ ಶಾಲೆಯ 8 ನೇ ತರಗತಿಯ ಓರ್ವ ವಿದ್ಯಾರ್ಥಿ...
ಮಂಗಳೂರು: ಮಂಗಳೂರಿನ ಪಂಪ್ವೆಲ್ ಬಳಿ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಇರುವ ಖಾಸಗಿ ಲಾಡ್ಜ್ನಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಲಾಡ್ಜ್ನ 129ನೇ ನಂಬ್ರದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕೇರಳ...
ಮಂಗಳೂರು: ಪಂಪ್ವೆಲ್ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ...
ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನ.27ರಂದು ನಗರದ ಪಂಪ್ವೆಲ್...
ಮಂಗಳೂರು: ವಾಹನ ತಪಾಸಣಾ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪೆಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಗುರುವಾರ ರಾತ್ರಿ ಮಂಗಳೂರಿನ...
ಮಂಗಳೂರು: ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೊರ ವಲಯದಲ್ಲಿ ಬಸ್ಸಿನಿಂದ ಇಳಿದು ನಾಗುರಿಯಿಂದ ಪಂಪ್ವೆಲ್ ಕಡೆಗೆ ನಡೆದುಕೊಂಡು ಬರುತ್ತಾ ರಿಕ್ಷಾ ಹತ್ತಿ ಸಂಚರಿಸುತ್ತಿದ್ದಂತೆ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಕೆಲವೇ ಕ್ಷಣಗಳ...
ಮೈಸೂರು: ಮಂಗಳೂರು ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ನಿನ್ನೆ ಸಂಜೆ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ. ಮೈಸೂರಿನ ಲೋಕನಾಯಕ ನಗರದ ಮನೆಯೊಂದರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕೈದು ದಿನಗಳ ಬಿಡುವಿನ ಬಳಿಕ ಶನಿವಾರ ಮುಂಜಾನೆ ದಿಢೀರನೆ ಧಾರಾಕಾರ ಮಳೆ ಸುರಿದಿದ್ದು, ಇದರ ಪರಿಣಾಮವಾಗಿ ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ನೆರೆ ನೀರು ತುಂಬಿ ಮನೆ, ಕಟ್ಟಡಗಳು ಜಲಾವೃತಗೊಂಡಿವೆ....