ಉಳ್ಳಾಲ: ಉಳ್ಳಾಲ ಮೂಲದ ನವವಿವಾಹಿತೆಯೊಬ್ಬರು ಅನುಮಾನಾಸ್ಪದ ಸಾವಿಗೀಡಾದ ಘಟನೆ ನಡೆದಿದೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ (38) ಮೃತ ದುರ್ದೈವಿಯಾಗಿದ್ದಾರೆ. ನಾಲ್ಕು ತಿಂಗಳ ಹಿಂದೆಯಷ್ಟೇ ಪಜೀರು ಪಾನೇಲ...
ವಿಐಪಿಗಳ ವಾಹನಗಳಲ್ಲಿ ಇನ್ನು ಮುಂದೆ ಸೈರನ್ ಬದಲು ಸಂಗೀತ ಅಳವಡಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ಪುಣೆ: ವಿಐಪಿಗಳ ವಾಹನಗಳಲ್ಲಿ ಇನ್ನು ಮುಂದೆ ಸೈರನ್ ಬದಲು ಸಂಗೀತ ಅಳವಡಿಸಲಾಗುವುದು ಎಂದು...
ಚಿತ್ರ ರಂಗದ ಹೆಸರಾಂತ ಬಹುಭಾಷಾ ನಟ ರವೀಂದ್ರ ಮಹಾಜನಿ ಅವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಪುಣೆ : ಚಿತ್ರ ರಂಗದ ಹೆಸರಾಂತ ಬಹುಭಾಷಾ ನಟ ರವೀಂದ್ರ ಮಹಾಜನಿ ಅವರ...
ಪುಣೆಯ ರಾಜಾ ಬಹಾದುರ್ ಮಿಲ್ಸ್ ಎಂಬಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತಕಾರ ಎ.ಆರ್. ರಹಮಾನ್ ಅವರ ಸಂಗೀತ ಕಾರ್ಯಕ್ರಮವು ನಡೆದಿತ್ತು. ಈ ಮನೋರಂಜನೆ ಕಾರ್ಯಕ್ರಮವು ವೀಕ್ಷಿಸಲು ಸಾವಿರಾರು ಮಂದಿ ಸೇರಿದ್ದರು. ಆದರೆ ಈ ಸೋಗೆ ನೀಡಿದ...
ಪುಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಇವರ ಪರಿಕಲ್ಪನೆಯೊಂದಿಗೆ ಕರ್ನಾಟಕದ 67ನೇ ರಾಜ್ಯೋತ್ಸವವನ್ನು ಒಂದು ವಿಶೇಷ ರೀತಿಯಲ್ಲಿ ಆಚರಿಸಿ ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ನಮ್ಮ ಭಾಷಾ ಅಸ್ಮಿತತೆಯೊಂದಿಗೆ...
ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. 10 ವರ್ಷಗಳ ಕಾಲ ಮುಂಬೈ ಮತ್ತು...
ಮಂಗಳೂರು: ಮಂಗಳೂರು ಮೂಲದ ದಂತವೈದ್ಯೆ ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಮಂಗಳೂರಿನ ವೆಲೆನ್ಸಿಯ ನಿವಾಸಿ ದಂತ ವೈದ್ಯೆಯಾಗಿದ್ದ 27 ವರ್ಷದ ಜಿಶಾ ಜೋನ್ ಮೃತ ದುರ್ದೈವಿ. ಇವರು ಸ್ಕೂಟರ್ನಲ್ಲಿ...
ಪುಣೆ: ಗಂಡ ಪ್ರೀತಿಯಿಂದ ಪತ್ನಿಗೆಂದು ತಂದುಕೊಂಡ ಪಾನಿಪುರಿಯಿಂದ ನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಘಟನೆ ವಿವರ ಪ್ರತಿಕ್ಷಾ ಸರ್ವಾಡೆ ಎಂಬಾಕೆ 2019 ರಲ್ಲಿ ಗಹಿನಿನಾಥ್ ಅವರನ್ನು ವಿವಾಹವಾಗಿದ್ದರು. ಮೊದಲಿನಿಂದಲೂ ವಿವಿಧ ಕಾರಣಗಳಿಗೆ...
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿ ಬಂಧಿತರಾಗಿದ್ದ ಕೇಂದ್ರ ಸಚಿವ, ಬಿಜೆಪಿ ನಾಯಕ ನಾರಾಯಣ ರಾಣೆಯವರಿಗೆ ಮಹದ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ. ನಿನ್ನೆ ರಾತ್ರಿ 11.30ರ ಹೊತ್ತಿಗೆ ಅವರಿಗೆ ಜಾಮೀನು ಸಿಕ್ಕಿದೆ....
ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 18 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ...