ಚಂಡೀಘಡ: ಈ ಬಾರಿಯ ಪಂಜಾಬ್ ವಿಧಾನಸಭೆಯು ಘಟಾನುಘಟಿ ನಾಯಕರಿಗೆ ಸೋಲಿನ ರುಚಿ ತೋರಿಸಿದೆ. ಜೊತೆಗೆ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಮುನ್ನಡೆ ಸಾಧಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೋಲನುಭವಿಸಿದ್ದಾರೆ....
ನವದೆಹಲಿ: ನಾನೂ ಪ್ರಧಾನಿಯಾಗಿ 10 ವರ್ಷ ಆಳ್ವಿಕೆ ನಡೆಸಿದ್ದೇನೆ. ನಾನು ಹೆಚ್ಚು ಮಾತನಾಡುತ್ತಿರಲಿಲ್ಲ. ಆದರೆ ನನ್ನ ಕೆಲಸಗಳು ಮಾತನಾಡುತ್ತಿದ್ದವು. ಬಿಜೆಪಿ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದು ಮತ್ತು ತಪ್ಪುಗಳನ್ನು ಸರಿಪಡಿಸುವುದನ್ನು ಬಿಟ್ಟು, ಎಲ್ಲಾ ಸಮಸ್ಯೆಗಳಿಗೂ ದೇಶದ...