ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ಪುಂಜಾಲಕಟ್ಟೆ ಸಮೀಪ ರಾಯಿ ಎಂಬಲ್ಲಿ...
ಬಂಟ್ವಾಳ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ಪುಂಜಾಲಕಟ್ಟೆ(Punjalakatte) ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಇಲ್ಲಿನ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ...
ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ ರಿಕ್ಷಾ ಚಾಲಕ...
ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ಪುಂಜಾಲಕಟ್ಟೆಯ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ಪಾಂಡವರಕಲ್ಲು ನಿವಾಸಿ ಲೋಕೇಶ್ ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ನಿನ್ನೆ ರಜೆಯಲ್ಲಿದ್ದರು. ಮಧ್ಯಾಹ್ನದ ವೇಳೆ ಊಟ...
ಬಂಟ್ವಾಳ : ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಮೂರ್ಜೆ ನಿವಾಸಿ ಸತೀಶ್ ಎಂಬವರ ಅಂಗಾಂಗ ದಾನ ಮಾಡಲಾಗಿದೆ. ರವಿವಾರ ಬೆಳ್ತಂಗಡಿಯ ಪುಂಜಾಲಕಟ್ಟೆ ಬಳಿ ನಡೆದ ದ್ವಿಚಕ್ರ ವಾಹನ ಅಪಘಾತವೊಂದರಲ್ಲಿ...
ಬೆಳ್ತಂಗಡಿ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಬಹುತೇಕ ಗ್ರಾಮದ ನಿವಾಸಿಗಳು ಅವಲಂಬಿತರಾಗಿರುವ ಪುಂಜಾಲಕಟ್ಟೆಯಲ್ಲಿರುವ ಸರಕಾರಿ ಆಸ್ಪತ್ರೆಯು ಇದ್ದೂ ಇಲ್ಲದಂಗೆ ಇರುವ ಆಸ್ಪತ್ರೆ ಎಂದು ಭಾಸವಾಗುತ್ತಿದೆ. ಯಾಕೆಂದರೆ ರಜಾದಿನವಾದ ಇಂದು ಭಾನುವಾರ ಒಂದು ಕುಟುಂಬ ಶೀಘ್ರ...
ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು...