BELTHANGADY2 years ago
ಬೆಳ್ತಂಗಡಿ: ಬೈಕ್ಗಳ ಮುಖಾಮುಖಿ ಢಿಕ್ಕಿ-ವಿದ್ಯಾರ್ಥಿ ದಾರುಣ ಅಂತ್ಯ…
ಬೆಳ್ತಂಗಡಿ: ಬೈಕ್ವೊಂದಕ್ಕೆ ಮುಂಭಾಗದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಸೈಂಟ್...