FILM2 weeks ago
‘ಪುಷ್ಪ 2’ ನೋಡಲು ಬಂದಾಗ ಅವಘಡ; ಮೃತ ಕುಟುಂಬಕ್ಕೆ 25 ಲಕ್ಷ ರೂಪಾಯಿ ಕೊಟ್ಟ ಅಲ್ಲು ಅರ್ಜುನ್
ಅಲ್ಲು ಅರ್ಜುನ ಅಭಿನಯದ ‘ಪುಷ್ಪ 2’ ಚಿತ್ರ ಗುರುವಾರ (ಡಿಸೆಂಬರ್ 5) ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ. ಸಿನಿಮಾ ರಿಲೀಸ್ಗೂ ಹಿಂದಿನ ದಿನ ಎಲ್ಲ ಕಡೆಗಳಲ್ಲಿ ಪ್ರೀಮಿಯರ್ ಶೋ ಇಡಲಾಗಿತ್ತು. ಹೈದರಾಬಾದ್ನ ಐಕಾನಿಕ್ ಥಿಯೇಟರ್ಗಳಲ್ಲಿ ಒಂದಾದ...