ಪುತ್ತೂರು: ರೆಫ್ರಿಜರೇಟರ್ ಸ್ಪೋಟಗೊಂಡು ಮನೆಯಲ್ಲಿದ್ದ ಇತರ ವಿದ್ಯುತ್ ಉಪಕರಣಗಳು ಬೆಂಕಿಗಾಹುತಿಯಾದ ಘಟನೆ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲಿನಲ್ಲಿ ಜೂ.18ರಂದು ಬೆಳಿಗ್ಗೆ ನಡೆದಿದೆ. ಜಿಡೆಕಲ್ಲು ಸರಕಾರಿ ಕಾಲೇಜು ಸಮೀಪ ಮೋನಪ್ಪ ಪುರುಷ ಎಂಬವರ ಮನೆಯಲ್ಲಿ ಫ್ರಿಡ್ಜ್ಸ್ಫೋಟಗೊಂಡು ಅಗ್ನಿ ಅವಘಡ...
ಪುತ್ತೂರು : ಆಕ್ಟಿವಾ- ಬೊಲೆರೋ-ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾ*ತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಲೋಕೇಶ್(48), ರವೀಂದ್ರ(57)...
ಪುತ್ತೂರು: ಅಂಗಡಿ ಮುಂಭಾಗದಲ್ಲಿ ವಾಹನ ಪಾರ್ಕ್ ಮಾಡುವ ವಿಚಾರಕ್ಕೆ ನಡೆದ ಮಾತಿನ ಚಕಮಕಿ ಚೂರಿ ಇರಿತದಲ್ಲಿ ಕೊನೆಗೊಂಡ ಘಟನೆ ಪುತ್ತೂರು ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನ ಸದಾಶಿವ ಪೈ ಹಾಗೂ ಗುಣಶೇಖರ ಶೆಟ್ಟಿ ಎಂಬವರು ಆಸ್ಪತ್ರೆಗೆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗದ ಆತಂಕ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಕೆಎಸ್ಆರ್ಟಿಸಿ ಬಸ್ಗೆ ಒಂಟಿ ಸಲಗ ಅಡ್ಡನಿಂತು ಭಯ ಹುಟ್ಟಿಸಿದೆ. ಮಧ್ಯರಾತ್ರಿ ಒಂಟಿ ಸಲಗದ ಉಪಟಳಕ್ಕೆ ಪ್ರಯಾಣಿಕರು...
ಪುತ್ತೂರು : ತಾನು ಕಲಿತ ಕನ್ನಡ ಶಾಲೆಯನ್ನು ಉಳಿಸಲು ಹಾಗೂ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಶಾಲೆಯ ಹಳೆ ವಿದ್ಯಾರ್ಥಿಯೊಬ್ಬರು ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿನ ಕನ್ನಡ ಶಾಲೆ ಇದಾಗಿದ್ದು, ಪುತ್ತೂರು ತಾಲೂಕಿನ...
ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ...
ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ. ಇದನ್ನೂ ಓದಿ..; ಪುತ್ತೂರು: ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃ*ತ್ಯು...
ಸುಳ್ಯ: ಹಲಸಿನ ಹಣ್ಣು ಕೊಯ್ಯುವಾಗ ಕರೆಂಟ್ ಶಾಕ್ ಆಗಿ ದಂಪತಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಸಂಭವಿಸಿದೆ. ಉಬರಡ್ಕ ಸೊಸೈಟಿ ಸಮೀಪದ ಕೃಷಿಕರೋರ್ವರ ತೋಟದಲ್ಲಿ ಕೆಲಸ ನಿರ್ವಹಿಸುವ ಝಾರ್ಖಂಡ್ ಮೂಲದ ದಂಪತಿ ರಾಜು...
ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾ*ತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು, ಇನ್ನೆರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಳೆಯಿಂದ ನೆರೆ ಹಾವಳಿ ಸಂಭವಿಸುವ...